ನಿಮ್ಮ ಮನೆಯಲ್ಲಿ ಈ ರೀತಿಯ ಮನೆಮದ್ದನ್ನು ತಯಾರಿಸಿ ಕೊಳ್ಳಿ ತಲೆನೋವು ಸಮಸ್ಯೆಯಿಂದ ದೂರ ಇರಿ ಹಾಗಾದರೆ ಹೇಗೆ ಪರಿಹಾರ ಅಂತೀರಾ? ಇಲ್ಲಿದೆ ನೋಡಿ.

ಮಸಾಲ ಟೀ : ಟೀಗೆ ಸ್ವಲ್ಪ ಶುಂಠಿ, ಏಲಕ್ಕಿ, ಬೆಳ್ಳುಳ್ಳಿ ಒಂದು ಎಸಳು ಹಾಕಿ ಚೆನ್ನಾಗಿ ಕಾಯಿಸಿ ಕುಡಿದರೆ ತಲೆನೋವು ಕಡಿಮೆಯಾಗುವುದು.

ಎಣ್ಣೆ ಮಸಾಜ್ : ಹರ್ಬಲ್ ಎಣ್ಣೆಯನ್ನು ಉಗುರು ಬೆಚ್ಚಗಿನ ಬಿಸಿ ಮಾಡಿ ತಲೆಗೆ ಹಾಕಿ ಮಸಾಜ್ ಮಾಡುವುದರಿಂದ ತಲೆ ನೊವು ಕಡಿಮೆ ಅಗುವುದಷ್ಟೆ ಅಲ್ಲ ಕೂದಲಿಗೂ ಆರೈಕೆ ಮಾಡಿದಂತಾಗುವುದು, ಇದರಿಂದಾಗಿ ಕೂದಲಿನ ಬೆಳವಣಿಗೆ ಬೇಗನೆ ಆಗುತ್ತದೆ.

ನಿಂಬೆರಸ : ಕುಡಿತದಿಂದ ತಲೆನೋವು ಉಂಟಾಗಿದ್ದರೆ ಒಂದು ಲೋಟ ಉಗುರು ಬೆಚ್ಚಗಿನ ನೀರಿಗೆ ನಿಂಬೆ ರಸ ಹಾಕಿ ಅದಕ್ಕೆ ಸ್ವಲ್ಪ ಉಪ್ಪು, ಮತ್ತು ಸಕ್ಕರೆ ಬೆರೆಸಿ ಕುಡಿಯ ಬೇಕು, 4-5 ಗಂಟೆಗೊಮ್ಮೆ ಈ ರೀತಿ ಕುಡಿಯುವುದರಿಂದ ತಲೆನೋವು ಮಾಯವಾಗುತ್ತದೆ.

ಪ್ರತಿದಿನ ಊಟದ ನಂತರ ಈ ಹಣ್ಣನ್ನು ಸೇವಿಸು ವುದರಿಂದ ಜೀರ್ಣಶಕ್ತಿ ಹೆಚ್ಚುವುದು.

ಸೀತಾಫಲಗಳಲ್ಲಿ ರಿಬೊಫ್ಲಾವಿನ್ ಮತ್ತು ವಿಟಮಿನ್ ಸಿ ಅಂಶ ಹೇರಳವಾಗಿದೆ, ಇವುಗಳು ಕಣ್ಣಿಗೆ ಒಳ್ಳೆಯದು, ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ನೆರವಾಗುತ್ತವೆ.

ಹಿಮೋಗ್ಲೋಬಿನ್ ಕಣಗಳು ರಕ್ತದಲ್ಲಿ ಕಮ್ಮಿ ಇದ್ದರೆ ಅನೇಕ ಸಮಸ್ಯೆ ಎದುರಿಸಬೇಕಾಗುತ್ತದೆ, ಸೀತಾಫಲ ಹಣ್ಣನ್ನು ಸೇವಿ ಸುತ್ತಾ ಇದ್ದರೆ ಹಿಮೋಗ್ಲೋಬಿನ್‌ ಪ್ರಮಾಣ ಹೆಚ್ಚುತ್ತದೆ.

ತಲೆ ತುಂಬಾ ಹೇನು, ಸೀರುಗಳಿವೆ? ಹಾಗಿದ್ದರೆ ತಲೆ ಸ್ನಾನ ಮಾಡುವ ಅರ್ಧ ಗಂಟೆ ಮೊದಲು ಸೀತಾಫಲ ಬೀಜದ ಪುಡಿಯನ್ನು ನೀರಿನಲ್ಲಿ ಕಲಸಿ ಕೂದಲ ಬುಡಕ್ಕೆ ಹಚ್ಚಿ ನೋಡಿ, ಒಣಗಿದ ಎಲೆಗಳ ಚೂರ್ಣ ಚರ್ಮರೋಗಕ್ಕೆ ದಿವ್ಯ ಔಷಧ.

ತೂಕ ಹೆಚ್ಚಿಸಿಕೊಳ್ಳಲು ಪರದಾಡುವವರಿಗೆ ಈ ಹಣ್ಣು ಉತ್ತಮ ಮಾರ್ಗ, ಇದರ ತಿರುಳಿನ ಜೊತೆಗೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಪ್ರತಿನಿತ್ಯ ಸೇವಿಸುತ್ತಾ ಬಂದರೆ ತೂಕ ಕ್ರಮೇಣ ಹೆಚ್ಚುತ್ತದೆ.

ಮ್ಯಾಗ್ನೀಷಿಯಂಗೆ ಹೃದ್ರೋಗಗಳು ಬಾರದಂತೆ ಕಾಪಾಡುವ ಶಕ್ತಿ ಇದೆ, ಇದು ಸೀತಾಫಲದಲ್ಲಿ ಹೆಚ್ಚಾಗಿದೆ, ಇವು ಒತ್ತಡಕ್ಕೆ ಒಳಗಾದಾಗ, ಸೋಂಕು ರೋಗಗಳಿಂದ ರಕ್ಷಣೆ ಪಡೆಯಲು ನೆರವಾಗುತ್ತವೆ.

ಕುರುವಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸೀತಾಫಲ ಗಿಡದ ಎಲೆ ಹೇಳಿ ಮಾಡಿಸಿದ ಮದ್ದು, ಈ ಎಲೆಗಳನ್ನು ಜಜ್ಜಿ ಕುರುವಿನ ಮೇಲೆ ಕಟ್ಟಬೇಕು, ಇದರಿಂದ ಕುರು ಬೇಗ ಗುಣವಾಗುತ್ತದೆ, ಹಣ್ಣಿನ ತಿರುಳನ್ನು ಉಪ್ಪಿನ ಜತೆ ಬೆರೆಸಿ ಲೇಪಿಸಿದರೆ ಕುರುಗಳು ಹಣ್ಣಾಗಿ ಬೇಗ ಒಡೆಯುತ್ತವೆ.

ಗರ್ಭಪಾತದ ಅಪಾಯವನ್ನು ತಡೆಯುವ ಶಕ್ತಿ ಈ ಹಣ್ಣಿಗಿದೆ, ಗರ್ಭಿಣಿಯರು ಇದನ್ನು ಸೇವಿಸುವುದರಿಂದ ಗರ್ಭದಲ್ಲಿರುವ ಶಿಶುವಿನ ಮೆದುಳು ವಿಕಾಸವಾಗುತ್ತದೆ, ಅಷ್ಟೇ ಅಲ್ಲದೇ ಹೆರಿಗೆ ನಂತರ ಅಮ್ಮಂದಿರ ತೂಕ ಕಡಿಮೆಯಾಗುತ್ತದೆ, ಆದ್ದರಿಂದ ಆ ವೇಳೆಯಲ್ಲಿ ಇದರ ಸೇವನೆ ಒಳ್ಳೆಯದು.

ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣಕ್ಕೆ ಬರಲು ಸೀತಾಫಲ ಒಳ್ಳೆಯ ಮದ್ದು, ಇದರಲ್ಲಿ ನಿಯಾಸಿನ್ ಮತ್ತು ಡಯಟೆರಿ ಫೈಬರ್ ಅಧಿಕ ಪ್ರಮಾಣದಲ್ಲಿ ಇರುವ ಕಾರಣ, ಇದು ಕೊಲೆಸ್ಟ್ರಾಲ್ ಮಟ್ಟ ತಗ್ಗಿಸಲು ನೆರವಾಗುತ್ತದೆ.

ಸೀತಾಫಲವನ್ನು ಮಕ್ಕಳಿಗೆ ಜ್ಯೂಸ್‌ ಮಾಡಿ ಕುಡಿಸುವುದು ಬಲು ಉತ್ತಮ, ಹಾಲಿನ ಜೊತೆ ಜ್ಯೂಸ್‌ ಮಾಡುವ ಬದಲು, ಒಂದು ಕೋಳಿ ಮೊಟ್ಟೆ ಹಾಗೂ ಜೇನುತುಪ್ಪದ ಜೊತೆ ಕೊಟ್ಟರೆ ಮಕ್ಕಳಲ್ಲಿ ಶಕ್ತಿ ವೃದ್ಧಿಸುತ್ತದೆ.

LEAVE A REPLY

Please enter your comment!
Please enter your name here