ಹಳ್ಳಿಗಳಲ್ಲಿ ಊಟದ ನಾನಾರ ತಾಂಬೂಲ ಸೇವನೆ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವು ಗೊತ್ತಿದೆ, ಊಟವಾದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರಿಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ. ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ. ಇಷ್ಟೇ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿರದ ಅನೇಕ ಲಾಭಗಳು ಇವೆ. । ಇದನ್ನೂ ಓದಿ :  ನ್ಯಾಚುರಲ್ ಶಕ್ತಿವರ್ಧಕಗಳು ಇಲ್ಲಿವೆ ನೋಡಿ..!

ಮದುಮೇಹ ರೋಗವುಳ್ಳವರರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರೂ ಬರಿ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ. ಮದುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ. ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲು ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಾಕಾಯಿ, ಗಂಡ ಮೆಣಸು, ಏಲಕ್ಕಿ ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು ಹೆಚ್ಚು ಮಾಡುವುದಲ್ಲದೇ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.

ತಂಬುಲಸೇವನೆಯಿಂದ ಅರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ ನೀಡುತ್ತದೆ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿ ಮಲಬದ್ದತೆಯನ್ನು ನಿವಾರಿಸುತ್ತದೆ. ಬಾಯಿ ಮತ್ತು ಗಂಟಲುಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ. । ಇದನ್ನೂ ಓದಿ :  ಬಿಸಿ ನೀರಿನಲ್ಲಿ ತುಳಿಸಿ ಎಲೆ ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ….? ತಿಳಿಯಲು ಈ ಲೇಖನ ಓದಿ…..!

ಜೀರ್ಣಾಂಗಗಳನ್ನು ಉದ್ದೀಪನಗಿಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ. ಗರಡಿಕ್ಸ್ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು. ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚಿಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ದಿ ಚುರುಕಾಗುತ್ತದೆ, ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

LEAVE A REPLY

Please enter your comment!
Please enter your name here