* ಶರೀರವನ್ನು ತಂಪುಗೊಳಿಸಲು ಮತ್ತು ಬಾಯಿಯ ದುರ್ಗಂಧವನ್ನು ನಿವಾರಣೆ ಮಾಡಲು ಬೇಲದ ಹಣ್ಣಿನ ಪಾನಕವನ್ನು ಸೇವಿಸಬೇಕು. । ಇದನ್ನೂ ಓದಿ : ಈ ಡ್ರೈ ಫ್ರೂಟ್ ತಿಂದರೆ ಸಮ ಪ್ರಮಾಣದಲ್ಲಿ ನಿಮ್ಮ ತೂಕ ಹೆಚ್ಚಾಗುತ್ತೆ.. ಹೇಗೆ ಗೊತ್ತೆ..

* ಬೇಲದ ಹಣ್ಣಿಗೆ ಸಮಪ್ರಮಾಣ ಕಲ್ಲುಸಕ್ಕರೆ ಬೆರೆಸಿ ಸೇವಿಸಿದರೆ ಕಫ ಕಡಿಮೆಯಾಗುತ್ತದೆ.

* ಆಮಶಂಕೆ ಭೇದಿಯಾಗುತ್ತಿದ್ದರೆ ಬೀಜಗಳನ್ನು ತೆಗೆದ ಬೇಲದ ಕಾಯಿಯ ತಿರುಳನ್ನು ನುಣ್ಣಗೆ ರುಬ್ಬಿ ಸೇವಿಸಿದರೆ ಭೇದಿ ನಿಲ್ಲುತ್ತದೆ.

* ಬೇಲದ ಎಳೆಗಳ ರಸಕ್ಕೆ ಸೈನದವ ಉಪ್ಪು ಮತ್ತು ಬಿಸಿ ನೀರನ್ನು ಸೇರಿಸಿ ಸೇವಿಸಿದರೆ ಅಸ್ತಮಾ ಕಡಿಮೆಯಾಗುತ್ತದೆ.

* ಬಿಕ್ಕಳಿಕೆ ಸಮಸ್ಯೆಯಿಂದ ಬಳಲುತ್ತಿದ್ದರೆ ಬೇಲದ ಹಣ್ಣಿನ ರಸ ಮತ್ತು ನೆಲ್ಲಿಕಾಯು ರಸ ಸೇವಿಸಿ ದಿನಕ್ಕೆ ೨ ಚಮಚ ಸೇವಿಸಿದರೆ ಬಿಕ್ಕಳಿಕೆ ನಿಲ್ಲುತ್ತದೆ. । ಇದನ್ನೂ ಓದಿ : ಬಾದಾಮಿ ಸೇವನೆಯಿಂದ ನಮ್ಮ ದೇಹಕ್ಕಾಗುವ ಲಾಭಗಳನ್ನ ಇಲ್ಲಿವೆ ನೋಡಿ…!

* ಬೇಲದ ಹಣ್ಣಿನ ರಸಕ್ಕೆ ಒಣಶುಂಠಿ ಪುಡಿ ಮತ್ತು ಬೆಲ್ಲ ಸೇರಿಸಿ ಸೇವಿಸಿದರೆ ತಾಯಿಯ ಎದೆಹಾಲು ವೃದ್ಧಿಸುತ್ತದೆ.

LEAVE A REPLY

Please enter your comment!
Please enter your name here