ತಾಜಾಕ್ಕಿಂತ ಒಣ ಹಣ್ಣುಗಳಲ್ಲಿರುವ ವಿಶೇಷತೆ ಏನು?

ಒಣ ಹಣ್ಣುಗಳನ್ನು ತಿನ್ನುವುದು ಒಳ್ಳೆಯದು ಅನ್ನುವುದು ನಮಗೆಲ್ಲಾ ಗೊತ್ತು. ಪ್ರತಿದಿನ ಸ್ವಲ್ಪ ಡ್ರೈ ಪ್ರೂಟ್ಸ್ ತಿನ್ನುವವರಿಗೆ ಪೋಷಕಾಂಶದ ಕೊರತೆ ಉಂಟಾಗುವುದಿಲ್ಲ. ಆದ್ದರಿಂದ ಬೆಳೆಯುವ ಮಕ್ಕಳಿಗೆ ಡ್ರೈ ಪ್ರೂಟ್ಸ್ ಕೊಡುವುದರಿಂದ ಅಗತ್ಯದ ಪೋಷಕಾಂಶಗಳು ದೊರೆಯುತ್ತವೆ. ಗರ್ಭಿಣಿಯರಿಗೆ ಪೋಷಕಾಂಶದ ಅವಶ್ಯಕತೆ ಹೆಚ್ಚಿರುವುದರಿಂದ ಪ್ರತಿದಿನ ಡ್ರೈ...

ಮನಸ್ಸಿನ ನಿಗ್ರಹಕ್ಕೆ ಬೇಕು ಧ್ಯಾನ..

ಮನಸ್ಸಿನಲ್ಲಿ ಮೂಡಿಬರುವ ಆಲೋಚನೆಗಳನ್ನು ಹಿಡಿದಿಟ್ಟು,ಮನಸ್ಸಿನ ಏಕಾಗ್ರತೆಯನ್ನು ಉಸಿರಿನ ಏರಿಳಿತದ ಕಡೆಗೆ ದೃಢೀಕರಿಸುವುದೇ ಧ್ಯಾನ.ಧ್ಯಾನ ಎಲ್ಲರಿಗೂ ಅತ್ಯಾವಶ್ಯಕ. ಪ್ರತಿಯೊಬ್ಬರಂತೆ ನಾವು ಕೂಡ ನಮ್ಮದೇ ಆದ ಕೆಲವು ರೀತಿಯಲ್ಲಿ ಧ್ಯಾನವನ್ನು ಕಂಡುಕೊಳ್ಳುವುದು ಅತ್ಯಾವಶ್ಯಕ .ಬೆಳಗ್ಗಿನಿಂದ ರಾತ್ರಿಯವರೆಗೂ ನಮ್ಮೆಲ್ಲರ ಮನಸ್ಸು ಎತೆಚ್ಚವಾಗಿ ಯೋಚಿಸುತಿರುತ್ತದೆ, ಕೆಲವುಸಲ...

ಹರಳೆಣ್ಣೆಯ ಮಹತ್ವ ಮತ್ತು ಉಪಯೋಗಗಳು

ಜೇನ್ನೊಣ ಕಚ್ಚಿದ ಬಳಿಕ ಆಗುವ ಉರಿಯನ್ನು ಕಡಿಮೆ ಮಾಡಲು ಹರಳೆಣ್ಣೆ ಹಚ್ಚಿದರೆ ಸಾಕು ಧ್ವನಿ ಗಡುಸಾಗಿದ್ದರೆ ಗಂಟಲಿಗೆ ಪ್ರತಿದಿನ ಮೂರು ತಿಂಗಳುಗಳ ಕಾಲ ಹರಳೆಣ್ಣೆ ಸವರಿಕೊಳ್ಳಿ, ಬಿದ್ದು ಹೋದ ಧ್ವನಿ ಇಲ್ಲವಾಗುತ್ತದೆ ವಾರಕ್ಕೊಮ್ಮೆ ಹರಳೆಣ್ಣೆಯಿಂದ ಕೆಳಬೆನ್ನನ್ನು ಮಸಾಜ್ ಮಾಡುತ್ತಾ ಬಂದರೆ ಸೊಂಟನೋವು ಕಡಿಮೆಯಾಗುತ್ತದೆ. ಹೊಟ್ಟೆ...

ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ...

ಸರ್ವ ಕಾಲಕ್ಕೂ ನೀವು ತಿಳಿದಿರಲೇಬೇಕಾದ ಮಜ್ಜಿಗೆಯ ಉಪಯೋಗಗಳು..

ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ. ಮಜ್ಜಿಗೆ ಉತ್ತಮ ಜೀರ್ಣಕಾರಿ ದ್ರವ...

ತಣ್ಣೀರ ಸ್ನಾನದ ಬಹುಪಯೋಗಗಳು..

ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ ಆದರೆ,ತಣ್ಣೀರಿನಿಂದ ಸ್ನಾನ ಮಾಡಿದರೆ ಹಸಿವು...

ಬಾಳೆ ಎಲೆ ಊಟದ ಉಪಯೋಗಗಳು ನೀವು ಕೇಳಿದರೆ ಅಚ್ಚರಿ ಪಡುತ್ತೀರಿ..!

ಬಾಳೆ ಗಿಡ ಯಾರು ತಾನೇ ನೋಡಿಲ್ಲ. ಹಿಂದೂ ಧರ್ಮದ ಶಾಸ್ತ್ರಗಳಲ್ಲಿ ಮತ್ತು ಸಮಾರಂಭಗಳಲ್ಲಿ ಬಾಳೆಗೆ ಮತ್ತು ಬಾಳೆ ಎಲೆಗೆ ತನ್ನದೆ ಆದ ಮಹತ್ವ ಇದೆ. ಬಾಳೆ ಎಲೆಯ ಮೇಲೆ ಮಾಡುವ ಊಟದ ರುಚಿಯೇ ಬೇರೆ, ಅದು ಸಂಪ್ರದಾಯ ಸಹ ಹೌದು....

Simple ಮನೆ ಮದ್ದುಗಳು…

ವಸ್ತು : ಸೌತೆಕಾಯಿ ಉಪಯೋಗ : ಜೀರ್ಣಶಕ್ತಿ ಹೆಚ್ಚಳ ಮತ್ತು ಉತ್ತಮ ನಿದ್ರೆ. ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಕಾಳುಮೆಣಸಿನ ಪುಡಿ ಮತ್ತು ಉಪ್ಪಿನೊಂದಿಗೆ ಸೇರಿಸಿಕೊಂಡು ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು. ಸೌತೆಕಾಯಿ ತಿರುಳಿನಿಂದ ಅಂಗಾಲು ಉಜ್ಜಿಕೊಂಡರೆ ಕಣ್ಣುಗಳ ಉರಿ ಶಾಂತವಾಗಿ ಚೆನ್ನಾಗಿ...

ಈ ಜ್ಯೂಸ್ ನಿಮ್ಮ ಆರೋಗ್ಯಕ್ಕೆ ತುಂಬಾನೆ ಸಹಾಯವಾಗುತ್ತದೆ ..!

ಹಣ್ಣಿನ ರಸಗಳು ಸುಲಭವಾಗಿ ಜೀರ್ಣವಾಗುತ್ತವೆ ಮತ್ತು ಕೆಲವು ತರಕಾರಿಯ ರಸಗಳು ಉತ್ತಮ ಔಷಧಿಗುಣಗಳಿಂದ ಕೂಡಿದ್ದು ದೇಹಕ್ಕೆ ಉತ್ತಮ ಪೋಷಕಾಂಶಗಳನ್ನು ಒದಗಿಸುತ್ತವೆ. ಈ ರಸಗಳು ಜೀರ್ಣಶಕ್ತಿಯನ್ನು ವೃದ್ಧಿಸುವುದಲ್ಲದೆ, ಉತ್ತಮ ವಿರೇಚಕಗಳಾಗಿಯೂ ಕೆಲಸ ಮಾಡುತ್ತವೆ. ಈ ಹಣ್ಣು ಮತ್ತು ತರಕಾರಿಯ ರಸಗಳು ಕ್ಯಾಲ್ಸಿಯಂ,...

ಬಹು ಉಪಯೋಗಿ ಸೌತೆಕಾಯಿಯ ಮಹತ್ವದ ಬಗ್ಗೆ ನಿಮಗೆಷ್ಟು ಗೊತ್ತು??

ದಕ್ಷಿಣ ಏಷಿಯಾ ಮೂಲದಿಂದ ಬಂದ ಸೌತೆಕಾಯಿ ಈಗ ವಿಶ್ವವ್ಯಾಪಿ. ಜಗತ್ತಿನ ಎಲ್ಲ ಭಾಗಗಳಲ್ಲೂ ಬೆಳೆಯುವ ಸೌತೆಕಾಯಿ, ಆರೋಗ್ಯಪೂರ್ಣ ಜೀವನಕ್ಕೆ ಅತ್ಯಂತ ಸಮೃದ್ಧ ತರಕಾರಿ.  ಸಂಪೂರ್ಣ ಆರೋಗ್ಯಕ್ಕೆ ಅದರ ಸೇವನೆ ತುಂಬ ಸಹಕಾರಿ.  ನೀವು ಕಾಯಪಲ್ಲೆ ಮಾರುಕಟ್ಟೆಗೆ ಹೋದಾಗ ಸೌತೆಕಾಯಿ ಖರೀದಿಸುವದನ್ನು...